By: Oneindia Kannada Video Team
Published : April 10, 2017, 04:50

ಪಿಂಕ್ ಹೊಯ್ಸಳ: ಮಹಿಳಾ ರಕ್ಷಣೆಗೆ ಸರ್ಕಾರದ ದಿಟ್ಟ ಹೆಜ್ಜೆ

Subscribe to Oneindia Kannada

ಉದ್ಯಾನ ನಗರಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಪಿಂಕ್ ಹೊಯ್ಸಳ ಪಡೆಯನ್ನು ನಿಯೋಜಿಸಲಿದೆ. ಮಹಿಳಾ ರಕ್ಷಣೆಗಾಗಿ 51 ಪಿಂಕ್ ಹೊಯ್ಸಳ ವಾಹನಗಳನ್ನು, ಸುರಕ್ಷಾ ಎಂಬ ಆಪ್ ಅನ್ನು ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ಮಹಿಳಾ ರಕ್ಷಣೆಯತ್ತ ಸರ್ಕಾರದ ದಿಟ್ಟ ಹೆಜ್ಜೆ ಎಂದಿದ್ದಾರೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!