By : Oneindia Kannada Video Team
Published : May 11, 2017, 04:18

ಪಿಂಕ್ ಹೊಯ್ಸಳ: ಮಹಿಳೆಯರು ಸುರಕ್ಷಿತ

ಬೆಂಗಳೂರಿನಿಂದ ಹೈದರಾಬಾದಿಗೆ ತೆರಳುತ್ತಿದ್ದ ವೋಲ್ವೋ ಬಸ್ಸನಲ್ಲಿ ಯುವಕನೊಬ್ಬ ಮಹಿಳಾ ಟೆಕ್ಕಿಗೆ ಕಿರುಕುಳ ನೀಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಮಹಿಳೆಯ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಧುಸೂದನ್ ಮುಂದಿನ ಸೀಟಿನಲ್ಲಿ ಕುಳಿತಿದ್ದ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲ, ಆಕೆಯ ಫೋಟೊ ತೆಗೆದು ಪೀಡಿಸುತ್ತಿದ್ದ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!