• search
  • Live TV
By : Oneindia Video Kannada Team
Published : September 25, 2018, 06:26
Duration : 02:22

ಪಿತೃ ಪಕ್ಷದಲ್ಲಿ ಕಾಗೆಗಳಿಗೆ ಯಾಕಿಷ್ಟು ಮಹತ್ವ?

ಶ್ರಾದ್ಧವನ್ನು ಹಿರಿಯರು ನಿಧನರಾದ ತಿಥಿಗೆ ಅನುಗುಣವಾಗಿ ಮಾಡಲಾಗುವುದು. ಅದೇ ರೀತಿ ಅಮವಾಸ್ಯೆಯಂದು ಕೂಡ ಇದನ್ನು ಮಾಡಲಾಗುವುದು. ಅಮವಾಸ್ಯೆಯಂದು ಮೃತಪಟ್ಟ ಹಿರಿಯರನ್ನು ಪೂಜಿಸಲಾಗುವುದು. ತಿಂಗಳಲ್ಲಿ ಬರುವಂತಹ ಪ್ರತೀ ಅಮವಾಸ್ಯೆಯ ವೇಳೆಯು ಇದನ್ನು ಮಾಡಬಹುದು. ಈ ವೇಳೆ ಕಾಗೆಗಳಿಗೆ ಆಹಾರ ನೀಡುವಂತಹ ಪದ್ಧತಿಯು ಇದೆ. ಪಿತೃ ಪಕ್ಷದ ವೇಳೆ ಕಾಗೆಗಳಿಗೆ ಹೆಚ್ಚಿನ ಮಹತ್ವ ನೀಡಲಾಗುವುದು. ಇದರ ಬಗ್ಗೆ ಕೆಲವೊಂದು ನಂಬಿಕೆಗಳು ಕೂಡ ಇವೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!