• search
  • Live TV
By : Oneindia Video Kannada Team
Published : May 18, 2020, 02:40
Duration : 03:22

ಮಾಜಿ‌ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬಕ್ಕೆ ಮನೆ ಬಳಿ ಯಾರೂ ಹೋಗುವಂತಿಲ್ಲ

ಇಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರು 88ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಅನೇಕರು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!