By: Oneindia Kannada Video Team
Published : March 23, 2017, 03:37

ಇಂದು ಮಾರ್ಚ್ 23 ಭಗತ್ ಸಿಂಗ್ ಹುತಾತ್ಮರಾದ ದಿನ

Subscribe to Oneindia Kannada

ಇಂದು ಭಾರತದ ಮಹಾನ್ ಕ್ರಾಂತಿಕಾರರು ಹುತಾತ್ಮರಾದ ದಿನ. ಮಾರ್ಚ್ 23, 1931ರಂದು ಭಗತ್ ಸಿಂಗ್ ರನ್ನು ಗಲ್ಲಿಗೇರಿಸಿದಾಗ ಆತನಿಗಿನ್ನೂ 23ರ ಹರೆಯ. ಆತನ ಜೊತೆಗೆ ಸಹಚರರಾದ ರಾಜಗುರು ಮತ್ತು ಸುಖದೇವ್ ಕೂಡ ತಮ್ಮ ಪ್ರಾಣ ದೇಶಕ್ಕೆ ಅರ್ಪಿಸಿದರು. ಇವರ ಮರಣ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಸಂಚಲನವನ್ನು ಉಂಟು ಮಾಡಿತು. ಆದರೆ ಇಂದಿಗೂ ಕೂಡ ಭಗತ್ ಹಾಗೂ ಸಹಚರರಿಗೆ ಬ್ರಿಟಿಷ್ ಸರ್ಕಾರ ಶಿಕ್ಷೆ ನೀಡಿದ ರೀತಿಯ ಬಗ್ಗೆ ಅನುಮಾನ ಕಾಡುತ್ತಲೇ ಇವೆ., ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!