ಜೂನ್ 10 ಮಹಾ ದಾಖಲೆ;ಮತ್ತೊಂದು ಇತಿಹಾಸ ಕ್ರಿಯೇಟ್ ಮಾಡಲು ರೆಡಿಯಾದ ಮೋದಿ
ಜೂನ್ 10 ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಭಾರತದ ಪ್ರಧಾನಿ ಎಂಬ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ 4,398 ದಿನಗಳ ದಾಖಲೆಯನ್ನ ಮುರಿದು 4,399 ದಿನಗಳ ನಿರಂತರ ಸೇವೆಯ ಮೈಲುಗಲ್ಲು ತಲುಪಲಿದ್ದಾರೆ.
Video Published On: Friday, Jun 05, 2026, 03:43 [IST]


Click it and Unblock the Notifications