ಬಂಗಾಳ ಬಿಜೆಪಿಯ ಹಿರಿಯ ನಾಯಕನ ಕಾಲಿಗೆ ನಮಸ್ಕರಿಸಿದ ಮೋದಿ! ಮಖನ್ ಲಾಲ್ ಸರ್ಕಾರ್ ಯಾರು?

PM Modi Touches Feet Of 97 Year Old Makhan Lal Sarkar In Bengal: Who Is He?

ನರೇಂದ್ರ ಮೋದಿ ಅವರು ವೇದಿಕೆಯ ಮೇಲಿದ್ದ ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನ್ ಲಾಲ್ ಸರ್ಕಾರ್ ಅವರಿಗೆ ಗೌರವ ಸಲ್ಲಿಸಿದ್ದು. ಬಂಗಾಳದಲ್ಲಿ ದಶಕಗಳಿಂದ ಪಕ್ಷಕ್ಕಾಗಿ ದುಡಿದಿರುವ ಸರ್ಕಾರ್ ಅವರ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ, ನಂತರ ಅವರನ್ನು ಆಲಂಗಿಸಿಕೊಂಡು ಶುಭ ಹಾರೈಸಿದರು. ಸಾಮಾನ್ಯ ಕಾರ್ಯಕರ್ತನಿಗೆ ಪ್ರಧಾನಿ ನೀಡಿದ ಈ ಗೌರವ ನೆರೆದಿದ್ದ ಲಕ್ಷಾಂತರ ಜನರ ಮೆಚ್ಚುಗೆಗೆ ಪಾತ್ರವಾಯಿತು.

Video Published On: Saturday, May 09, 2026, 01:39 [IST]

More Videos From

Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+