ದಾವಣಗೆರೆಗೆ ಪ್ರಚಾರಕ್ಕೆ ಬಂದ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಪೊರಕೆ ಎಸೆದ ಬಿಜೆಪಿ ಕಾರ್ಯಕರ್ತರು
ಬಿಜೆಪಿ ಮುಖಂಡರ ಸವಾಲು ಸ್ವೀಕರಿಸಿ ದಾವಣಗೆರೆಗೆ ಆಗಮಿಸಿದ ಶಾಸಕ ಪ್ರದೀಪ್ ಈಶ್ವರ್, ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊರಕೆ, ಚಪ್ಪಲಿ ತೋರಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಎರಡೂ ಪಕ್ಷಗಳ ನಡುವೆ ಘೋಷಣೆಗಳ ಸಮರ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತು.
Video Published On: Sunday, Mar 29, 2026, 01:12 [IST]


Click it and Unblock the Notifications