By: Oneindia Kannada Video Team
Published : July 07, 2017, 03:58

ದೇವೇಗೌಡ ಮತ್ತು ಕುಮಾರಸ್ವಾಮಿ ವಿರುದ್ಧ ಸಿಡಿದೆದ್ದ ಪ್ರಜ್ವಲ್ ರೇವಣ್ಣ

Subscribe to Oneindia Kannada

ಜೆಡಿಎಸ್ ಪಕ್ಷದ 'ಹೈಕಮಾಂಡ್' ವಿರುದ್ಧ ಯುವ ನಾಯಕರೊಬ್ಬರು ತಿರುಗಿ ಬಿದ್ದಿದ್ದಾರೆ. ಅವರು ಮತ್ಯಾರೂ ಅಲ್ಲ. ಸ್ವತಃ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ. ಈ ಮೂಲಕ ಸ್ವತಃ ದೇವೇಗೌಡರು ಮತ್ತು ಎಚ್.ಡಿ ಕುಮಾರಸ್ವಾಮಿ ವಿರುದ್ಧ ಪ್ರಜ್ವಲ್ ಭಿನ್ನರಾಗ ಹಾಡಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!