By : Oneindia Kannada Video Team
Published : March 09, 2018, 03:47

ಪ್ರಜ್ವಲ್ ರೇವಣ್ಣ ಕರ್ನಾಟಕ ಚುನಾವಣೆ ಬಗ್ಗೆ ಹೇಳೋದೇನು?

ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಅವರ ಟಿಕೆಟ್ ಕಗ್ಗಂಟಾಗಿರುವಾಗಲೇ ಅವರು 'ನಾನೂ ಕೂಡಾ ಟಿಕೆಟ್ ಆಕಾಂಕ್ಷಿ' ಎಂದು ಹೇಳಿಕೆ ನೀಡಿ, ವಿಷಯಕ್ಕೆ ಇನ್ನಷ್ಟು ಕುತೂಹಲ ಬೆರೆಸಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 'ನಾನು ರಾಜರಾಜೇಶ್ವರಿ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿ' ಎಂದು ಮನದಾಸೆ ಬಹಿರಂಗಪಡಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!