By : Oneindia Kannada Video Team
Published : October 05, 2017, 04:38

ಮೋದಿ ವಿರುದ್ಧ ಮಾತನಾಡಿದ ಪ್ರಕಾಶ್ ರಾಜ್ ವಿರುದ್ಧ ಕೇಸ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ನಟ ಪ್ರಕಾಶ್ ರಾಜ್ (ರೈ) ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕಾಶ್ ಅವರು ಸಮ್ಮೇಳನವೊಂದರಲ್ಲಿ ಭಾಷಣ ಮಾಡುವಾಗ ಮೋದಿ ಅವರ ಹೆಸರು ಪ್ರಸ್ತಾಪಿಸಿ ನೀಡಿದ ಹೇಳಿಕೆ ಆಕ್ಷೇಪಾರ್ಹವಾಗಿದೆ ಎಂದು ವಕೀಲ ಸರ್ದಾರ್ ಪರ್ವಿಂದರ್ ಸಿಂಗ್ ದೂರಿನಲ್ಲಿ ಹೇಳಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!