By : Oneindia Kannada Video Team
Published : June 22, 2017, 06:18

ಸಿದ್ದರಾಮಯ್ಯ ಅವರನ್ನ ಲೇವಡಿ ಮಾಡಿದ ಪ್ರತಾಪ್ ಸಿಂಹ

ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರವು ರಾಜ್ಯದ ಕೃಷಿಕರು ಸಹಕಾರ ಸಂಘಗಳಲ್ಲಿ ಪಡೆದ ಸಾಲ ಮನ್ನಾ ಮಾಡಿರುವುದು ಬಿಜೆಪಿಯ ಹೋರಾಟದ ಫಲ ಎಂಬ ಹೇಳಿಕೆ ನೀಡಿದ್ದಾರೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!