ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿರುವ ಸಿದ್ದರಾಮಯ್ಯ ಸರ್ಕಾರದ ಮೇಲೆ ಪ್ರತಾಪ್ ಸಿಂಹ ಗರಂ
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಬಿಜೆಪಿ ನಾಯಕ ಪ್ರತಾಪ್ ಸಿಂಹ ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ.ಸಿಎಂ ಸಿದ್ದರಾಮಯ್ಯ ಕರ್ನಾಟಕದ ಅಯತೊಲ್ಲಾ ಖಮೇನಿ ಆಗಲು ಹೊರಟಿದ್ದಾರೆಯೇ ಎಂದು ಪ್ರಶ್ನಿಸಿದ ಸಿಂಹ, ಅವರಿಂದ ಇದನ್ನು ನಿರೀಕ್ಷಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
Video Published On: Saturday, May 16, 2026, 02:51 [IST]


Click it and Unblock the Notifications