ಮಸೀದಿ ಛತ್ರದಲ್ಲಿ ಕೂರುಸ್ಕೊಂಡ್ರೆ ಎಲ್ಲಿಗೆ ಸ್ಟಿಕ್ಕರ್ ಅಂಟಿಸ್ತೀರಾ? SIR ಅರ್ಜಿ ಪ್ರಕ್ರಿಯೆಗೆ ಪ್ರತಾಪ್ ಸಿಂಹ ಆಕ್ಷೇಪ
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ರಾಜ್ಯದಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮೈಸೂರಿನಲ್ಲಿ ರಾಜ್ಯ ಸರ್ಕಾರ ಮತ್ತು ಚುನಾವಣಾ ಅಧಿಕಾರಿಗಳ ಕಾರ್ಯವೈಖರಿಯನ್ನ ಪ್ರಶ್ನಿಸಿದ್ದಾರೆ. ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುವ ಬದಲು ಕೆಲವೆಡೆ ಮಸೀದಿಗಳಲ್ಲಿ ಎಸ್‌ಐಆರ್ ಅರ್ಜಿಗಳನ್ನ ಸ್ವೀಕರಿಸಲಾಗುತ್ತಿದೆ ಎಂಬ ಆರೋಪ ಮಾಡಿ, ಈ ವಿಧಾನವನ್ನ ತಕ್ಷಣವೇ ನಿಲ್ಲಿಸಬೇಕೆಂದು ಅವರು ಆಗ್ರಹಿಸಿದರು.
Video Published On: Tuesday, Jul 07, 2026, 01:29 [IST]


Click it and Unblock the Notifications