By : Oneindia Kannada Video Team
Published : September 05, 2017, 10:44

ಯಾವ ಸಿಎಂ ಕೂಡ ಸಿದ್ದರಾಮಯ್ಯರಂತೆ ನಡೆದುಕೊಂಡಿಲ್ಲ: ಪ್ರತಾಪ್ ಸಿಂಹ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ..ಈ ಹಿಂದೆ ಕೂಡ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು. ಆದರೆ ಯಾವ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರ ರೀತಿ ನಡೆದುಕೊಂಡಿಲ್ಲ" ಎಂದು ಮೈಸೂರು-ಕೊಡಗು ಸಂಸದ ಹಾಗೂ ಬಿಜೆಪಿಯ ರಾಜ್ಯ ಯುವ ಮೋರ್ಚಾದ ಅಧ್ಯಕ್ಷ ಪ್ರತಾಪ್ ಸಿಂಹ ಕಟುವಾದ ಶಬ್ದಗಳಲ್ಲಿ ರಾಜ್ಯ ಸರಕಾರದ ಧೋರಣೆಯನ್ನು ಖಂಡಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!