By : Oneindia Kannada Video Team
Published : February 28, 2018, 02:10

ಪ್ರಕಾಶ್ ರೈ ( ರಾಜ್ ) ರನ್ನ ಲೇವಡಿ ಮಾಡಿದ ಪ್ರತಾಪ್ ಸಿಂಹ

ಸಮಾಜದಲ್ಲಿ ಪ್ರಕಾಶ್ ರೈಗೆ ಇರುವ ಬೆಲೆ ಒಂದು ರುಪಾಯಿ ಎಂಬುದನ್ನು ನ್ಯಾಯಾಲಯದಲ್ಲಿ ಅವರೇ ಒಪ್ಪಿಕೊಂಡಿದ್ದಾರೆ. ರೀಲ್ ಹಾಗೂ ರಿಯಲ್ ಲೈಫ್ ನಲ್ಲೂ ಪ್ರಕಾಶ್ ರೈಗೆ ಕೊಡುತ್ತಿರುವ ಬೆಲೆ ಮೂರು ಕಾಸಿನದ್ದಾಗಿದೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ. ಪ್ರತಾಪ್ ಸಿಂಹ ವಿರುದ್ಧ ಪ್ರಕಾಶ್ ರೈ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಆ ಹಿನ್ನೆಲೆಯಲ್ಲಿ ತುರ್ತು ಸುದ್ದಿಗೋಷ್ಠಿ ಕರೆದು ಮಾತನಾಡಿದ ಸಂಸದರು, ಪ್ರಕಾಶ್ ರೈಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರು ಒಂದು ರುಪಾಯಿ ಬದಲಿಗೆ ಮೂರು ಕಾಸಿಗೆ ಮಾನ ನಷ್ಟ ಮೊಕದ್ದಮೆ ಹೂಡಲಿ ಎಂದು ಸಲಹೆ ನೀಡಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!