By : Oneindia Kannada Video Team
Published : April 05, 2018, 05:00

ಸಿದ್ದು ಪ್ರಚಾರದ ವೇಳೆ ಕೈಯಲ್ಲಿ ನಿಂಬೆಹಣ್ಣು ಹಿಡಿದ್ದದಕ್ಕೆ ಕಿಚಾಯಿಸಿದ ಪ್ರತಾಪ್ ಸಿಂಹ

ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ (ಏ 4) ಚುನಾವಣಾ ಪ್ರಚಾರಕ್ಕಾಗಿ ಹಳ್ಳಿಗಳಿಗೆ ಭೇಟಿ ನೀಡಿದ್ದಾಗ ಅವರ ಕೈಯಲ್ಲಿ ಲಿಂಬೆಹಣ್ಣು ಇದ್ದದ್ದು ದೊಡ್ಡ ಸುದ್ದಿಯಾಗಿತ್ತು. ಬಿಜೆಪಿಯೂ ಈ ವಿಚಾರದಲ್ಲೂ ಅಣಕವಾಡಿತ್ತು, ಈಗ ಮೈಸೂರು ಸಂಸದ ಪ್ರತಾಪ್ ಸಿಂಹ್ ಅವರ ಸರದಿ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!