By: Oneindia Kannada Video Team
Published : January 30, 2017, 06:39

ಫೆ.15ಕ್ಕೆ ರಾಜ್ಯಾದ್ಯಂತ ಖಾಸಗಿ ಶಾಲೆಗಳ ಬಂದ್‌

Subscribe to Oneindia Kannada

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಫೆ.15ರಂದು ರಾಜ್ಯದ ಎಲ್ಲ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳನ್ನು ಬಂದ್‌ ಮಾಡಿ ಜಿಲ್ಲಾಧಿಕಾರಿ ಕಚೇರಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲು ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ನೌಕರರ ಒಕ್ಕೂಟ ನಿರ್ಧರಿಸಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!