• search
  • Live TV
By : Oneindia Video Kannada Team
Published : October 03, 2018, 12:08
Duration : 02:42

ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನಗಳ ಕೆಲಸ: ಪ್ರಿಯಾಂಕ್ ಖರ್ಗೆ ಶಿಫಾರಸು

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಸರ್ಕಾರಿ ನೌಕರರ ಪರವಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪತ್ರ ಕಳಿಸಿದ್ದಾರೆ. ವಾರಕ್ಕೆ 5 ದಿನಗಳು ಮಾತ್ರ ಕೆಲಸ, ಸಾರ್ವಜನಿಕ ರಜೆದಿನಗಳಲ್ಲಿ ಕಡಿತ ಮುಂತಾದ ಶಿಫಾರಸ್ಸುಗಳನ್ನು ಈ ಪತ್ರ ಹೊಂದಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!