By: Oneindia Kannada Video Team
Published : February 18, 2017, 02:29

ಮೋದಿ ಮೇಲೆ ಪ್ರಿಯಾಂಕಾ ಗಾಂಧಿ ವಾಕ್ ಪ್ರಹಾರ

Subscribe to Oneindia Kannada

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ, ಉತ್ತರ ಪ್ರದೇಶದ ಅಭಿವೃದ್ಧಿಗೆ "ದತ್ತು ಪುತ್ರನ ಅಗತ್ಯ ಇಲ್ಲ" ಮತ್ತು ಸುಳ್ಳು ಭರವಸೆಗಳನ್ನು ನೀಡುವ ವ್ಯಕ್ತಿಗೆ ಮತ ನೀಡಬೇಡಿ ಎಂದು ಜನತೆಗೆ ಮನವಿ ಮಾಡಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!