By : Oneindia Kannada Video Team
Published : August 03, 2017, 01:00

ಡಿ ಕೆ ಶಿವಕುಮಾರ್ ಮೇಲಿನ ಐ ಟಿ ದಾಳಿಯನ್ನ ಖಂಡಿಸಿದ ಪ್ರಿಯಾಂಕಾ ಗಾಂಧಿ

ಇಡೀ ದೇಶವೇ ಅಪನಗದೀಕರಣದ ಬೇಗೆಯಲ್ಲಿ ಬೇಯುತ್ತಿರುವಾಗ, ಎಲ್ಲೆಲ್ಲೂ ಹಣದ ಅಭಾವ ಕಾಡುತ್ತಿದ್ದಾಗ, ಮಗಳ ಮದುವೆಗಾಗಿ 500 ಕೋಟಿ ರು. ಸುರಿದ ಬಿಜೆಪಿ ನಾಯಕ ಜನಾರ್ದನ ರೆಡ್ಡಿ ವಿರುದ್ಧ ತನಿಖೆ ಮಾಡಲು ಕೇಂದ್ರ ಸರ್ಕಾರ ಮುಂದಾಗಲಿಲ್ಲವೇಕೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.ಕರ್ನಾಟಕದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಿವಾಸಗಳು ಹಾಗೂ ಆಪ್ತರ ಮೇಲಿನ ಆದಾಯ ತೆರಿಗೆ ಇಲಾಖೆಯ ದಾಳಿಯ ವಿರುದ್ಧ ಟ್ವಿಟ್ಟರ್ ನಲ್ಲಿ ಖಂಡಿಸಿರುವ ಅವರು, ಈ ಬಗ್ಗೆ ಸರಣಿ ಟ್ವೀಟ್ ಮಾಡಿ, ಬಿಜೆಪಿಯ ನಡೆಯನ್ನು ಖಂಡಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!