By : Oneindia Kannada Video Team
Published : April 13, 2018, 03:42

ಕಾಂಗ್ರೆಸ್ ನ ಮಧ್ಯರಾತ್ರಿ ಪ್ರತಿಭಟನೆಯಲ್ಲಿ ತಾಳ್ಮೆ ಕಳೆದುಕೊಂಡು ರೇಗಾಡಿದ ಪ್ರಿಯಾಂಕಾ ಗಾಂಧಿ

ಉನ್ನಾವೋ(ಉತ್ತರ ಪ್ರದೇಶ) ಮತ್ತು ಕತುವಾ(ಜಮ್ಮು-ಕಾಶ್ಮೀರ)ದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಮ್ಮಿಕೊಂಡಿದ್ದ ಮಧ್ಯರಾತ್ರಿ ಪ್ರತಿಭಟನೆಯಲ್ಲಿ ಉಂಟಾದ ನೂಕು ನುಗ್ಗಲು, ತಳ್ಳಾಟದಿಂದ ಕಿರಿಕಿರಿಗೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಕೋಪಗೊಂಡು ಕೂಗಾಡಿದ ಘಟನೆ ನಡೆದಿದೆ.
ಕಾಂಗ್ರೆಸ್ ನ ಮಧ್ಯರಾತ್ರಿ ಪ್ರತಿಭಟನೆಯಲ್ಲಿ ತಾಳ್ಮೆ ಕಳೆದುಕೊಂಡು ರೇಗಾಡಿದ ಪ್ರಿಯಾಂಕಾ ಗಾಂಧಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!