SIR ವಿವಾದಕ್ಕೆ ಪ್ರಿಯಾಂಕಾ ಗಾಂಧಿ ಗರಂ! ‘ನಿಷ್ಪಕ್ಷಪಾತ ತನಿಖೆ ಆಗಬೇಕು’CEC ಜ್ಞಾನೇಶ್ ಕುಮಾರ್ ವಿರುದ್ಧ ಗಂಭೀರ ಆರೋಪ!
ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ವರದಿಯಾಗಿರುವ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಚುನಾವಣಾ ಆಯುಕ್ತರ ನಡುವೆ ಭಿನ್ನಾಭಿಪ್ರಾಯಗಳ ಬಗ್ಗೆ ಬಂದಿರುವ ವರದಿಗಳನ್ನು ಉಲ್ಲೇಖಿಸಿದ ಅವರು, ಚುನಾವಣೆಗಳು ನ್ಯಾಯಯುತವಾಗಿ ನಡೆಯುವುದು ಪ್ರಜಾಪ್ರಭುತ್ವಕ್ಕೆ ಅತ್ಯಂತ ಮುಖ್ಯ ಎಂದು ಹೇಳಿದ್ದಾರೆ
Video Published On: Thursday, Sep 24, 2026, 11:41 [IST]


Click it and Unblock the Notifications
