By : Oneindia Kannada Video Team
Published : March 11, 2017, 02:32

ಪಂಚ ರಾಜ್ಯಗಳ ಉಪಚುನಾವಣೆಯಲ್ಲಿ ಪಂಜಾಬ್ ಕಾಂಗ್ರೆಸ್ ಗೆ ಸಂಜೀವಿನಿ

2014ರ ಲೋಕಸಭೆ ಚುನಾವಣೆ ನಂತರ ಸಾಲಾಗಿ ಸೋಲಿನ ಸುಳಿಗೆ ಸಿಲುಕಿದ್ದ ಕಾಂಗ್ರೆಸ್ ಪಕ್ಷಕ್ಕೆ ಪಂಜಾಬ್ ಸಂಜೀವಿನಿಯಾಗಿ ಬದಲಾಗಿದೆ. ಎಲ್ಲರ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿದ ಕಾಂಗ್ರೆಸ್ ಪಂಜಾಬ್‍ನಲ್ಲಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರದ ಗದ್ದುಗೆ ಹಿಡಿದಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!