ಮೋದಿ ಮಾತನ್ನೇ ರಿಪೀಟ್ ಮಾಡಿದ ಪುಟಿನ್; ಕೋವಿಡ್' ಮಾದರಿಯ ಸ್ಥಿತಿಯ ಮುನ್ಸೂಚನೆ!
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜಗತ್ತಿಗೆ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಇರಾನ್–ಇಸ್ರೇಲ್ ಯುದ್ಧದ ಪರಿಣಾಮಗಳು ಕೇವಲ ಪ್ರಾದೇಶಿಕ ಮಟ್ಟದಲ್ಲೇ ಸೀಮಿತವಾಗದೆ, ಜಾಗತಿಕ ಮಟ್ಟದಲ್ಲಿ ದೊಡ್ಡ ಆರ್ಥಿಕ ಮತ್ತು ಮಾನವೀಯ ಬಿಕ್ಕಟ್ಟಿಗೆ ಕಾರಣವಾಗಬಹುದು ಎಂದು ಅವರು ಹೇಳಿದ್ದಾರೆ. ಈ ಪರಿಸ್ಥಿತಿಯನ್ನು ಅವರು ಕೋವಿಡ್-19 ಸಾಂಕ್ರಾಮಿಕದೊಂದಿಗೆ ಹೋಲಿಸಿ, ಜಗತ್ತು ಮತ್ತೆ ಅದೇ ರೀತಿಯ ಸಂಕಷ್ಟವನ್ನು ಎದುರಿಸಬಹುದು ಎಂದು ಸೂಚಿಸಿದ್ದಾರೆ.
Video Published On: Friday, Mar 27, 2026, 01:45 [IST]


Click it and Unblock the Notifications