By : Oneindia Kannada Video Team
Published : February 10, 2017, 07:09

ಪ್ರಶ್ನೆ ಪತ್ರಿಕೆ ಸೋರಿಕೆಯಾದ್ರೆ 5 ವರ್ಷ ಜೈಲು, 5 ಲಕ್ಷ ದಂಡ

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಬಲಿಷ್ಠ ಕಾನೂನು ರೂಪಿಸಲು ಸರಕಾರ ಮುಂದಾಗಿದ್ದು, ಪರೀಕ್ಷೆಯಲ್ಲಿ ಅಕ್ರಮ ಎಸಗಿದವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸುವ ವಿದೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!