ಸಿದ್ದರಾಮಯ್ಯ ಸಣ್ಣ ಸಣ್ಣ ಇಲಿ ಹೊಡಿತಿದ್ರೆ ಡಿಕೆ ಹುಲಿಗಳನ್ನೇ ಹೊಡಿತಿದ್ದಾರೆ ಎಂದ ಆರ್ ಅಶೋಕ್
ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಆಂತರಿಕ ಸಂಘರ್ಷ ತೀವ್ರಗೊಂಡಿದೆ.ಹೀಗಾಗಿ ಕ್ಯಾಬಿನೆಟ್‌ನಿಂದ ತೆಗೆದುಹಾಕಲ್ಪಟ್ಟ ರಾಜಣ್ಣ, ನಾಗೇಂದ್ರ, ಮತ್ತು ಜಮೀರ್‌ರಂತಹ ಸಿದ್ದರಾಮಯ್ಯ ಬೆಂಬಲಿಗರನ್ನು ವ್ಯವಸ್ಥಿತವಾಗಿ ಪಕ್ಷದಿಂದ ದೂರ ಮಾಡಲಾಗುತ್ತಿದೆ ಎಂದಿದ್ದಾರೆ R ಅಶೋಕ್
Video Published On: Saturday, Apr 18, 2026, 02:37 [IST]


Click it and Unblock the Notifications