By: Oneindia Kannada Video Team
Published : February 24, 2017, 05:50

ಬ್ಯಾಟಿಂಗ್ ವೈಫಲ್ಯದ ನಡುವೆಯೂ ಕಪಿಲ್ ದಾಖಲೆ ಮುರಿದ ಅಶ್ವಿನ್

Subscribe to Oneindia Kannada

ಟೀಂ ಇಂಡಿಯಾದ ಪ್ರಮುಖ ಆಫ್ ಸ್ಪಿನ್ನರ್ ಬೌಲರ್ ರವಿಚಂದ್ರನ್ ಅಶ್ಚಿನ್ ಅವರು ಮತ್ತೊಂದು ದಾಖಲೆ ಬರೆದಿದ್ದಾರೆ. ಅಸ್ಟ್ರೇಲಿಯಾ ವಿರುದ್ಧ ನಡೆದಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಮಿಚೆಲ್ ಸ್ಟಾಕ್ ವಿಕೆಟ್ ಕೀಳುತ್ತಿದ್ದಂತೆ, ಮಾಜಿ ನಾಯಕ ಕಪಿಲ್ ದೇವ್ ಅವರ ದಾಖಲೆಯನ್ನು ಮುರಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!