By: Oneindia Kannada Video Team
Published : July 31, 2017, 03:26

ರಾಧಿಕಾ ರಾಜಕೀಯಕ್ಕೆ ಬರುವ ಸೂಚನೆ ಕೊಟ್ಟಿದ್ದು ಯಾವ ಪಕ್ಷಕ್ಕೆ ಸೇರಬಹುದು?

Subscribe to Oneindia Kannada

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ರಾಧಿಕಾ ಕುಮಾರಸ್ವಾಮಿ ಅವರು ರಾಜಕೀಯಕ್ಕೆ ಬರ್ತಾರೆ ಎಂಬ ಸುದ್ದಿ ಎಲ್ಲೆಡೆ ಕೇಳಿ ಬರುತ್ತಿತ್ತು. ಆಗ ಅದು ಖಚಿತವಾಗಿರಲಿಲ್ಲ. ಆದ್ರೆ, ನಟಿ ಹಾಗೂ ನಿರ್ಮಾಪಕಿ ರಾಧಿಕಾ ಅವರು ರಾಜಕೀಯಕ್ಕೆ ಬರುವ ಮನ್ಸೂಚನೆ ಕೊಟ್ಟಿದ್ದಾರೆ. ಯಾವ ಪಕ್ಷ ಸೇರ್ತಾರೆ ಅಂತೀರಿ?

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!