By : Oneindia Kannada Video Team
Published : January 24, 2017, 06:03

ಶಾರುಖ್‌ 'ರಯೀಸ್‌' ಪ್ರಚಾರದ ವೇಳೆ ಅವಘಡ: ಕಾಲ್ತುಳಿತಕ್ಕೆ ಓರ್ವ ಬಲಿ!

ಇಲ್ಲಿನ ರೈಲ್ವೇ ನಿಲ್ದಾಣದಲ್ಲಿ ರಯೀಸ್‌ ಚಿತ್ರದ ಪ್ರಚಾರಕ್ಕಾಗಿ ಬಾಲಿವುಡ್‌ ನಟ ಶಾರುಖ್‌ ಖಾನ್‌ ಅವರು ಆಗಮಿಸಿದ್ದ ವೇಳೆ ಕಾಲ್ತುಳಿತ ಸಂಭವಿಸಿದ್ದು, ಓರ್ವ ಅಭಿಮಾನಿ ಸಾವನ್ನಪ್ಪಿ, ಹಲವರು ಗಾಯಗೊಂಡ ದುರ್ಘ‌ಟನೆ ಸೋಮವಾರ ತಡರಾತ್ರಿ ಸಂಭವಿಸಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!