By: Oneindia Kannada Video Team
Published : May 19, 2017, 03:26

ರಾಘವೇಂದ್ರ ರಾಜಕುಮಾರ್ ಅವರಿಂದ ತಮ್ಮ ತಾಯಿ ಪಾರ್ವತಮ್ಮ ರಾಜಕುಮಾರ್ ಆರೋಗ್ಯದ ಬಗ್ಗೆ ಸ್ಪಷ್ಟನೆ

Subscribe to Oneindia Kannada

ಹಿರಿಯ ನಿರ್ಮಾಪಕಿ, ದೊಡ್ಮನೆ ಅಮ್ಮ ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯ ಇಂದು ಸ್ವಲ್ಪ ಮಟ್ಟಿನ ಚೇತರಿಕೆ ಕಂಡಿದೆ. ವೆಂಟಿಲೇಟರ್ ಮೂಲಕ ಉಸಿರಾಡುತ್ತಿರುವ ಅವರು ಮಧ್ಯರಾತ್ರಿಯಿಂದ ಕಣ್ಣು ತೆರೆದು ನೋಡುತ್ತಿದ್ದಾರಂತೆ. ಅಮ್ಮನ ಆರೋಗ್ಯದ ಬಗ್ಗೆ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್ '' ಅಮ್ಮನನ್ನ ಬೆಳ್ಳಿಗೆ ಮಾತನಾಡಿಸಿದೆ, ನನ್ನ ಮಾತಿಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ, ವೈದ್ಯರು ಚೆನ್ನಾಗಿ ಚಿಕಿತ್ಸೆ ನೀಡುತ್ತಿದ್ದಾರೆ, ಅವರಿಗೆ ತುಂಬಾ ಧನ್ಯವಾದ ಎಂದು ಹೇಳಿದರು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!