• search
  • Live TV
By : Oneindia Video Kannada Team
Published : March 03, 2021, 11:20
Duration : 01:59

ರಹಾನೆ ಅವರು ಪಿಚ್ ವಿವಾದದ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಪಿಚ್ ಬಗ್ಗೆ ಸಾಕಷ್ಟು ವಿವಾದಗಳು ಎದ್ದಿದೆ. ಪಿಚ್ ಬಗ್ಗೆ ಇಂಗ್ಲೆಂಡ್ ಮಾಜಿ ಕ್ರಿಕೆಟಿಗರು ಟೀಕೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಟೀಕೆಗಳಿಗೆ ಟೀಮ್ ಇಂಡಿಯಾ ಉಪನಾಯಕ ಅಜಿಂಕ್ಯ ರಹಾನೆ ಪ್ರತಿಕ್ರಿಯಿಸಿದ್ದಾರೆ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!