By : Oneindia Kannada Video Team
Published : October 06, 2017, 03:03

2018ರ ವಿಧಾನಸಭಾ ಚುನಾವಣೆಗೆ ರಾಹುಲ್ ಗಾಂಧಿ ಮಾಸ್ಟರ್ ಪ್ಲಾನ್

ತಮ್ಮ ರಾಜಕೀಯ ಕರ್ಮಭೂಮಿ ಅಮೇಥಿಯಲ್ಲಿ ಮೂರು ದಿನಗಳ ಪ್ರವಾಸದಲ್ಲಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ದೇಶದ ಜನತೆಗೆ ಆಶ್ವಾಸನೆಯ ಮಹಾಪೂರವನ್ನೇ ಹರಿಸಿದ್ದಾರೆ. ಕಾಂಗ್ರೆಸ್ಸಿಗೆ ಮತ್ತೆ ಅಧಿಕಾರ ನೀಡಿದರೆ ಕೇವಲ ಆರು ತಿಂಗಳಲ್ಲಿ ದೇಶದ ಸಮಸ್ಯೆಗಳನ್ನು ಪರಿಹರಿಸುತ್ತೇವೆ ಎಂದಿರುವ ರಾಹುಲ್, ಪ್ರಧಾನಿ ಮೋದಿ ಮಾತನಾಡುವುದನ್ನು ಕಮ್ಮಿ ಮಾಡಿ ದೇಶದ ಅಭಿವೃದ್ದಿ ಕಡೆ ಗಮನ ಹರಿಸಲಿ ಎಂದು ಸಲಹೆ ನೀಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!