By : Oneindia Kannada Video Team
Published : February 24, 2018, 03:09

ಕರ್ನಾಟಕದಲ್ಲಿ ಪ್ರಚಾರದ ಸೆಕೆಂಡ್ ಇನ್ನಿಂಗ್ಸ್‌ಗೆ ರಾಹುಲ್ ಆಗಮ

ಎರಡನೇ ಹಂತದ ರಾಜ್ಯ ಪ್ರವಾಸಕ್ಕೆ ರಾಹುಲ್ ಗಾಂಧಿ ಅವರು ಇಂದು ಬೆಳಗಾವಿಗೆ ಆಗಮಿಸಿದರು. ತಾಂತ್ರಿಕ ದೋಷದಿಂದಾಗಿ ಅವರ ಆಗಮನ ನಿಗದಿತ ಸಮಯಕ್ಕಿಂತಲೂ ಒಂದು ಗಂಟೆ ತಡವಾಯಿತು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ರಾಜ್ಯ ಉಸ್ತುವಾರಿ ವೇಣುಗೋಪಾಲ್, ಸಚಿವ ಡಿ.ಕೆ.ಶಿವಕುಮಾರ್ ಮತ್ತಿತರ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!