By : Oneindia Kannada Video Team
Published : August 02, 2017, 04:17

ಡಿ ಕೆ ಶಿವಕುಮಾರ್ ಮನೆ ಮೇಲೆ ದಾಳಿ ಹಿನ್ನೆಲೆಯಲ್ಲಿ ಐ ಟಿ ಇಲಾಖೆ ವಿರುದ್ಧ ರಾಹುಲ್ ಗಾಂಧಿ ಹೋರಾಟ

ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪ್ರಭಾವಿ ಸಚಿವ ಹಾಗೂ ಹೈಕಮಾಂಡ್ ಆಪ್ತ ಡಿಕೆ ಶಿವಕುಮಾರ್ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸುತ್ತಿದ್ದಂತೆ ಐಟಿ ಇಲಾಖೆ ವಿರುದ್ಧವೇ ಕಾಂಗ್ರೆಸ್ ತಿರುಗಿ ಬಿದ್ದಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!