By : Oneindia Kannada Video Team
Published : March 03, 2018, 06:08

ಈಶಾನ್ಯದಲ್ಲಿ ರಾಹುಲ್ ಗಾಂಧಿಯವರ ಹೀನಾಯ ಸೋಲು : ಟ್ವಿಟ್ಟರ್ ಪ್ರತಿಕ್ರಿಯೆ

ಈಶಾನ್ಯ ರಾಜ್ಯಗಳಾದ ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮೇಘಾಲಯ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬೀಳಲು ಆರಂಭಿಸುತ್ತಿದ್ದಂತೆ, ಮತ್ತೆ ಎಲ್ಲರ ನೋಟ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯತ್ತ ತಿರುಗಿದೆ. "ರಾಹುಲ್ ಗಾಂಧಿಯವರು ಚುನಾವಣೆಗಳ ಮಾಸ್ಟರ್ ಸ್ಟ್ರಾಟಜಿಸ್ಟ್. ಅವರಿಗೆ ಭಾರತದಿಂದ ಯಾವಾಗ ಓಡಿಹೋಗಬೇಕೆಂಬುದು ಚೆನ್ನಾಗಿ ಗೊತ್ತಿದೆ" ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ವ್ಯಂಗ್ಯವಾಡಿದ್ದು, "ಇಂಥ ಸಮಯದಲ್ಲಿ ಕಾರ್ಯಕರ್ತರನ್ನಷ್ಟೇ ಬಿಟ್ಟು ಯಾರಾದರೂ ದೇಶಬಿಟ್ಟು ಹೋಗುತ್ತಾರಾ" ಎಂದು ಪ್ರಶ್ನಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!