By : Oneindia Kannada Video Team
Published : April 04, 2018, 06:13

ಈ ಚುನಾವಣೆಯಲ್ಲಿ ಬಿಜೆಪಿ ಯಾಕೆ ಸೋಲುತ್ತೆ ಎಂದು ವಿವರಿಸಿದ ರಾಹುಲ್ ಗಾಂಧಿ

ಕರ್ನಾಟಕ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಇಂದು ಸಂಜೆ ಅವರು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!