By : Oneindia Kannada Video Team
Published : February 12, 2018, 05:21

ರಾಯಚೂರಿನಲ್ಲಿ ರಾಹುಲ್ ಗಾಂಧಿ ಮಿರ್ಚಿ ಬಜ್ಜಿ ಗಿರ್ಮಿಟ್ ತಿಂದು ಫುಲ್ ಖುಷ್

ರಾಯಚೂರಿನಲ್ಲಿ ರೋಡ್‌ ಶೋ ನಡೆಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಉತ್ತರ ಕರ್ನಾಟಕದ ಜನಪ್ರಿಯ ಖಾದ್ಯ ಮಿರ್ಚಿ ಬಜ್ಜಿ, ಗಿರ್ಮಿಟ್ ತಿಂದು ಖುಷಿಪಟ್ಟಿದ್ದಾರೆ. ರಾಯಚೂರು ಪಟ್ಟಣದಲ್ಲಿ ರೋಡ್‌ ಶೋ ಬಳಿಕ ಕಲ್ಮಲಾ ಗ್ರಾಮದಲ್ಲಿ ರೋಡ್ ಶೋ ಸಾಗುತ್ತಿದ್ದಾಗ ಗ್ರಾಮದ ಸಣ್ಣ ಹೊಟೆಲ್‌ ಒಂದಕ್ಕೆ ತೆರಳಿದ ರಾಹುಲ್ ಗಾಂಧಿ ಉತ್ತರ ಕರ್ನಾಟಕದ ಜನಪ್ರಿಯ ಖಾದ್ಯ ಮಿರ್ಚಿ ಬಜ್ಜಿ, ಗಿರ್ಮಿಟ್ ತಿಂದು, ಚಾ ಕುಡಿದು ತೃಪ್ತರಾದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!