By : Oneindia Kannada Video Team
Published : April 17, 2018, 06:57

ಮೋದಿಯನ್ನ ತೆಗಳಲು ಹೋದ ರಾಹುಲ್ ಗಾಂಧಿಗೆ ಟ್ವಿಟ್ಟರ್ ನಲ್ಲಿ ಮಂಗಳಾರತಿ

"ಭಾರತದ ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಧ್ವಂಸ ಮಾಡಿದವರು ನರೇಂದ್ರ ಮೋದಿ. ನಮ್ಮ ಜೇಬಿನಲ್ಲಿದ್ದ ಐನೂರು- ಸಾವಿರ ರುಪಾಯಿ ನೋಟನ್ನು ನೀರವ್ ಮೋದಿಯ ಜೇಬು ತುಂಬಿಸಿದರು. ಮೂವತ್ತು ಸಾವಿರ ಕೋಟಿ ರುಪಾಯಿ ಹಣ ತೆಗೆದುಕೊಂಡು ನೀರವ್ ಮೋದಿ ದೇಶ ಬಿಟ್ಟು ಹೋಗುವಂತಾಯಿತು" ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಾಡಿದ ಆರೋಪಕ್ಕೆ ಭಾರೀ ಪ್ರತಿಕ್ರಿಯೆ ಬಂದಿದೆ.
ಮೋದಿಯನ್ನ ತೆಗಳಲು ಹೋದ ರಾಹುಲ್ ಗಾಂಧಿಗೆ ಟ್ವಿಟ್ಟರ್ ನಲ್ಲಿ ಮಂಗಳಾರತಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!