By : Oneindia Kannada Video Team
Published : March 24, 2018, 01:14

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ

ಎರಡು ದಿನಗಳ ಮೈಸೂರು, ಮಂಡ್ಯ, ಚಾಮರಾಜನಗರ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಇಂದು ಬೆಳಿಗ್ಗೆ 9 ಗಂಟೆಗೆ ದೆಹಲಿಯಿಂದ ಮಂಡಕಳ್ಳಿ ವಿಶೇಷ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!