By: Oneindia Kannada Video Team
Published : August 16, 2017, 04:40

ಬೆಂಗಳೂರಿನಲ್ಲಿ ಇಂದು ರಾಹುಲ್ ಗಾಂಧಿಯವರಿಂದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Subscribe to Oneindia Kannada

ಬಡವರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುವ ಇಂದಿರಾ ಕ್ಯಾಂಟೀನ್‌ಗೆ ಚಾಲನೆ ಸಿಕ್ಕಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದಿರಾ ಕ್ಯಾಂಟೀನ್‌ ಉದ್ಘಾಟಿಸಿದರು. ಬುಧವಾರ ಜಯನಗರದ ಕನಕನಪಾಳ್ಯದಲ್ಲಿ ರಾಹುಲ್ ಗಾಂಧಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!