FIRಗೆ ಹೆದರಲ್ಲ! ಕೇಂದ್ರದ ವಿರುದ್ಧ ರಾಹುಲ್ ಕಿಡಿ ‘ಪ್ರಜಾಪ್ರಭುತ್ವಕ್ಕಾಗಿ FIR ಕೂಡ ಗೌರವದ ಪದಕ ಡಂದ ರಾಗಾ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಪಕ್ಷಗಳು ನಡೆಸುತ್ತಿರುವ ಬೃಹತ್ ಪ್ರತಿಭಟನೆ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Video Published On: Thursday, Oct 08, 2026, 11:55 [IST]


Click it and Unblock the Notifications
