By: Oneindia Kannada Video Team
Published : December 27, 2016, 11:59

ರೈತರಿಗಾಗಿ ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

Subscribe to Oneindia Kannada

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿದ್ದ ನಿಯೋಗ ಡಿಸೆಂಬರ್ 16ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರೈತರ ಸಂಕಷ್ಟಗಳ ಬಗ್ಗೆ ಚರ್ಚೆ ನಡೆಸಿತು. ಮೋದಿ ವಿರುದ್ಧ ಭ್ರಷ್ಟಾಚಾರದ ಸಾಕ್ಷಿಗಳಿವೆ ಎಂದು ರಾಹುಲ್ ಹೇಳಿಕೊಂಡಿರುವ ಹೊತ್ತಿನಲ್ಲೇ ಈ ಭೇಟಿ ನಡೆದದ್ದು ಭಾರೀ ಕುತುಹಲ ಕೆರಳಿಸಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!