By : Oneindia Kannada Video Team
Published : October 10, 2017, 08:10

ಹಣದುಬ್ಬರದ ಬಗ್ಗೆ ರಾಹುಲ್ ಗಾಂಧಿ ಮಾತಾಡಿರುವ ಈ ವೀಡಿಯೋ ವೈರಲ್

ಗುಜರಾತ್ ಪ್ರವಾಸದಲ್ಲಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ವಡೋದರಾದಲ್ಲಿ ನಡೆದ ಸಂವಾದ ಕಾರ್ಯಕ್ರಮವೊಂದರಲ್ಲಿ ಮಹಿಳೆಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು ಇದೀಗೆ ಚರ್ಚೆಯ ವಿಷಯವಾಗಿದೆ. ಹಣದುಬ್ಬರದ ಕುರಿತು ಮಹಿಳೆ ಕೇಳಿದ ಪ್ರಶ್ನೆಗೆ ರಾಹುಲ್ ಗಾಂಧಿ ಉತ್ತರಿಸಿದ ಎರಡೂವರೆ ನಿಮಿಷದ ಈ ವಿಡಿಯೋ ವೈರಲ್ ಆಗಿದ್ದು ಹಣದುಬ್ಬರ ನಿಯಂತ್ರಣದ ಬಗೆಗೆ ರಾಹುಲ್ ಗಾಂಧಿ ಆಡಿದ ಮಾತುಗಳನ್ನು ಕೆಲವರು ಬೆಂಬಲಿಸಿದ್ದರೆ, ಹಲವರು ಈ ಮಾತಿಗೆ ಅರ್ಥವೇ ಇಲ್ಲ ಎಂದು ಗೇಲಿ ಮಾಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!