By : Oneindia Kannada Video Team
Published : April 04, 2018, 04:59

ದಾವಣಗೆರೆಯಲ್ಲಿ ರಾಹುಲ್ ಗಾಂಧಿ ದಾವಣಗೆರೆ ಬೆಣ್ಣೆ ದೋಸೆಗೆ ಫುಲ್ ಫಿದಾ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದಾವಣಗೆರೆಯಲ್ಲಿ ಬೆಣ್ಣೆದೋಸೆ ರುಚಿಗೆ ಮನಸೋತು 'ಸೂಪರ್' ಎಂದಿದ್ದಾರೆ. ಕರ್ನಾಟಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಇಂದು ಬೆಳಗ್ಗೆ ಬೆಣ್ಣೆದೋಸೆ ಸವಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!