By : Oneindia Kannada Video Team
Published : March 20, 2018, 06:25

ಉಡುಪಿಯ ತೆಂಕ ಎರ್ಮಾಳ್ ನಲ್ಲಿ ನೀರ್ ದೋಸೆ ಹಾಗು ಫಿಶ್ ಕರಿ ಸವಿದ ರಾಹುಲ್

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕರಾವಳಿ ಪ್ರವಾಸದಲ್ಲಿದ್ದಾರೆ. ಇಂದು ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಚುನಾವಣಾ ಪ್ರಚಾರ ನಡೆಸಲಿರುವ ಅವರು ಮೊದಲಿಗೆ ಉಡುಪಿಯಲ್ಲಿ ಬಂದಿಳಿದಿದ್ದಾರೆ. ಉಡುಪಿಯ ತೆಂಕ ಎರ್ಮಾಳ್ ಗೆ ಹೆಲಿಕಾಪ್ಟರ್ ನಲ್ಲಿ ಬಂದ ರಾಹುಲ್ ಗಾಂಧಿ, ಹೆಲಿಪ್ಯಾಡ್ ಪಕ್ಕದಲ್ಲೇ ಇದ್ದ ಶಾಲೆಯೊಂದಕ್ಕೆ ಭೇಟಿ ನೀಡಿದರು. ನಂತರ ಮೀನುಗಾರರೊಬ್ಬರ ಮನೆಗೆ ತೆರಳಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!