ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಿ ಮಾಫಿ ಸಾಕ್ಷಿಯಾಗಲಿ” | ರಾಹುಲ್ ಗಾಂಧಿ ಕಿಡಿ
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಕ್ಷಣ ರಾಜೀನಾಮೆ ನೀಡಿ, ಪ್ರಕರಣದಲ್ಲಿ ‘ಮಾಫಿ ಸಾಕ್ಷಿ’ಯಾಗಬೇಕು ಎಂದು ರಾಹುಲ್ ಆಗ್ರಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಜ್ಞಾನೇಶ್ ಕುಮಾರ್ ವಿರುದ್ಧ ಅವರು ಗಂಭೀರ ಆರೋಪಗಳನ್ನು ಮಾಡಿದ್ದಾರೆ
Video Published On: Friday, Sep 25, 2026, 12:18 [IST]


Click it and Unblock the Notifications
