By : Oneindia Kannada Video Team
Published : September 12, 2017, 02:14

ಅಮೆರಿಕಾದ ವಿಶ್ವವಿದ್ಯಾಲಯದಲ್ಲಿ ಅಹಿಂಸೆ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ

"ಅಹಿಂಸೆಯ ಪರಿಕಲ್ಪನೆಯ ಮೇಲೆಯೇ ಇವತ್ತು ದಾಳಿ ನಡೆಯುತ್ತಿದೆ. ಹೀಗಿದ್ದೂ ಅಹಿಂಸೆ ಮಾತ್ರ ಮಾನವೀಯತೆಯನ್ನು ಮುಂದಕ್ಕೆ ಕೊಂಡೊಯ್ಯಬಲ್ಲದು," ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಮೆರಿಕಾದ ಬರ್ಕ್ಲಿಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಮಾತನಾಡಿದ ಅವರು, ಹಿಂಸೆಗೆ ನಾನು ನನ್ನ ತಂದೆ, ನನ್ನ ಅಜ್ಜಿಯನ್ನು ಕಳೆದುಕೊಂಡೆ. ನನಗೇ ಹಿಂಸೆ ಅರ್ಥವಾಗದಿದ್ದರೆ ಇನ್ಯಾರಿಗೆ ಅರ್ಥವಾಗುತ್ತದೆ? ಎಂದು ವಿಷಾದದ ಪ್ರತಿಕ್ರಿಯೆ ನೀಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!