By : Oneindia Kannada Video Team
Published : February 12, 2018, 03:15

ರಾಹುಲ್ ಗಾಂಧಿ, ರಾಯಚೂರಿನ ದರ್ಗಾ ಗೆ ಭೇಟಿ

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಕರ್ನಾಟಕ ರಾಜ್ಯ ಯಾತ್ರೆಯ 3ನೇ ದಿನ ರಾಯಚೂರಿನಲ್ಲಿ ಭರ್ಜರಿ ರೋಡ್‌ ಶೋ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ವೀರಪ್ಪ ಮೋಯ್ಲಿ ಸೇರಿದಂತೆ ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕರೊಂದಿಗೆ ರೋಡ್‌ ಶೋ ನಡೆಸಿದ ಯುವರಾಜನಿಗೆ ರಾಯಚೂರಿನ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆಯಿತು. ಇದೇ ಸಂಧರ್ಭದಲ್ಲಿ ರಾಹುಲ್ ಗಾಂಧಿ ರಾಯಚೂರಿನ ದರ್ಗಾಗೆ ಭೇಟಿ ನೀಡಿದ್ದಾರೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!