By : Oneindia Kannada Video Team
Published : April 04, 2018, 06:50
00:49
ಸಿದ್ದಗಂಗಾ ಮಠಕ್ಕೆ ಮೊದಲ ಬಾರಿಗೆ ಭೇಟಿ ಕೊಟ್ಟ ರಾಹುಲ್ ಗಾಂಧಿ
ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಮೂರನೇ ಬಾರಿ ಭೇಟಿ ನೀಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇದೇ ಮೊದಲ ಬಾರಿಗೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು.